ಮೈಸೂರು

ಪತಿ ಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆಗೆ ಶರಣು

whatsapp-image-2016-11-19-at-1ಗರ್ಭಿಣಿಯಾಗದ ಹಿನ್ನೆಲೆಯಲ್ಲಿ ಪತಿ ಮನೆಯವರಿಂದ ಮಾನಸಿಕ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.

ಮೈಸೂರು ತಾಲೂಕು ದೊಡ್ಡ ಕಾನ್ಯ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಶಿವಮ್ಮ (25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನನ್ನ ಸಾವಿಗೆ ಪತಿ ಮನೆಯವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: