ಮೈಸೂರುಸುದ್ದಿ ಸಂಕ್ಷಿಪ್ತ

ನಿರುದ್ಯೋಗಿಗಳಿಗೆ ವಿವಿಧ ತರಬೇತಿ

ಗುರುರಾಘವೇಂದ್ರ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ ವತಿಯಿಂದ ಮೈಸೂರು ನಗರ ಹಾಗೂ ಗ್ರಾಮೀಣ ಪ್ರದೇಶದ ಬಿಪಿಎಲ್ ಕಾರ್ಡ್ ಹೊಂದಿರುವ ನಿರುದ್ಯೋಗ ಯುವಕ- ಯುವತಿಯರಿಗೆ 45 ದಿನಗಳ ಕಾಲ ಕಂಪ್ಯೂಟರ್ ಸರ್ವಿಸ್, ಪೋಟೊ ಸ್ಟುಡಿಯೊ, ಡಿಜಿಟಲ್ ಪ್ರಿಂಟಿಂಗ್ ಸೇರಿದಂತೆ ಇತರೆ ತರಬೇತಿ ನೀಡಲಾಗುತ್ತಿದೆ. ಆಸಕ್ತರು ನ.21 ರ ಒಳಗಾಗಿ ಮಂಡಿಮೊಹಲ್ಲಾದಲ್ಲಿರುವ ರಾಘವೇಂದ್ರ ಕಂಪ್ಯೂಟರ್ ಸಂಸ್ಥೆಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 90087 39127 ಸಂಪರ್ಕಿಸಬಹುದು.

Leave a Reply

comments

Related Articles

error: