ಸುದ್ದಿ ಸಂಕ್ಷಿಪ್ತ

ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ವಿವಿಧ ಪದಾಧಿಕಾರಿಗಳ ಆಯ್ಕೆ

ಮೈಸೂರು, ಜ.13 : ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ಮೈಸೂರು ಜಿಲ್ಲಾ ಉಪಾಧ್ಯಕ್ಷರಾಗಿ ಎಂ.ಸೋಮಣ್ಣ, ತಾಲ್ಲೂಕು ಕಾರ್ಯದರ್ಶಿಯಾಗಿ ಜಯಸಿಂಹ, ಮೈಸೂರು ತಾಲ್ಲೂಕು, ಕಸಬಾ ಹೋಬಳಿ ಅಧ್ಯಕ್ಷರನ್ನಾಗಿ ಶಿವಣ್ಣ, ಜಯಪುರ ಹೋಬಳಿ ಅಧ್ಯಕ್ಷರನ್ನಾಗಿ ಗಣೇಶ್, ಇಲವಾಲ ಹೋಬಳಿ ಕಾರ್ಯದರ್ಶಿಯಾಗಿ ಬಸವರಾಜ ನಾಯಕ ಇವರುಗಳನ್ನು  ನೇಮಕ ಮಾಡಿ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಹುಣಸೂರು ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: