ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗಕ್ಕೆ ನೇಮಕ

.ಮೈಸೂರು,ಜ.16 – ಚಾಮರಾಜ ವಿಧಾನಸಭಾ ವ್ಯಾಪ್ತಿಯ ಇಂದಿರಾಗಾಂದಿ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರನ್ನಾಗಿ ಆರ್.ಮಂಟೆಲಿಂಗಯ್ಯ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಆರ್.ಸುನಂದ ಕುಮಾರ್ ಆದೇಶಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: