ಸುದ್ದಿ ಸಂಕ್ಷಿಪ್ತ

ನಾಳೆ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆ

ಮೈಸೂರು, ಜ. 16 : ಚಾಮುಂಡೇಶ್ವರಿ ಮತ್ತು ಇಲವಾಲ ಬ್ಲಾಕ್ ಕಾಂಗ್ರೆಸ್ ಸಮಿತಿಯು ಬೂತ್ ಅಧ್ಯಕ್ಷರ, ಸದಸ್ಯರ, ಬಿ.ಎಲ್.ಎ-2 ಪದಾಧಿಕಾರಿಗಳ, ಕಾರ್ಯಕರ್ತರ ಹಾಗೂ ಮುಖಂಡರ ಸಭೆಯನ್ನು ಜ.17ರ ಬೆಳಗ್ಗೆ 10 ಗಂಟೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಭವನದ ಮೈದಾನದಲ್ಲಿ ಆಯೋಜಿಸಿದೆ.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಮುಖಂಡರಾದ ಡಾ.ಯತೀಂದ್ರ, ಪಟೇಲ್ ಶಿವಣ್ಣ, ಸಿ.ನರೇಂದ್ರ, ಎಂ.ಸತ್ಯನಾರಾಯಣಪ್ಪ, ಕೆ.ಮರೀಗೌಡ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

Check Also

Close
error: