ಸುದ್ದಿ ಸಂಕ್ಷಿಪ್ತ

ಪೋನ್ ಇನ್ ಕಾರ್ಯಕ್ರಮ ಮುಂದೂಡಿಕೆ

ಮೈಸೂರು,ಜ.17-ಸಾರ್ವಜನಿಕರ ಕುಂದುಕೊರತೆ ಆಲಿಸಲು ಜಿಲ್ಲಾಧಿಕಾರಿಗಳು ನಡೆಸುವ ಪೋನ್ ಇನ್ ಕಾರ್ಯಕ್ರಮ ಜ.18 ರಂದು ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ಜ.25 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ: 1077, 0821-2423800 ಗೆ ಕರೆಮಾಡಿ ಕುಂದು ಕೊರತೆ ತಿಳಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: