ಸುದ್ದಿ ಸಂಕ್ಷಿಪ್ತ

ಪರಿಕರ ಕಾರ್ಯಾಗಾರ ಶಿಬಿರ

ರಂಗಾಯಣದಲ್ಲಿ ನ.21ರಿಂದ 27ರವರೆಗೆ ಪರಿಕರ ಕಾರ್ಯಾಗಾರ ಶಿಬಿರ ಹಮ್ಮಿಕೊಳ್ಳಲಾಗಿದೆ. ನ.21ರಂದು ಸಂಜೆ 5.30ಕ್ಕೆ ಶ್ರೀ ರಂಗ ರಂಗಮಂದಿರದಲ್ಲಿ ಶಿಬಿರದ ಉದ್ಘಾಟನೆಯನ್ನು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಬಿ.ಎಂ. ರಾಮಚಂದ್ರ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ರಂಗಾಯಣದ ನಿರ್ದೇಶಕರಾದ ಕೆ.ಎ. ದಯಾನಂದ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: