ಸುದ್ದಿ ಸಂಕ್ಷಿಪ್ತ

ಜ.20. ನಿಶ್ಚಿತ ಪಿಂಚಣಿಗೆ ಒತ್ತಾಯಿಸಿ ಉಪವಾಸ ಧರಣಿ ಮುಷ್ಕರ

ಮೈಸೂರು, ಜ. 18 : ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘವು ಹಳೆಯ ನಿಶ್ಚಿತ ಪಿಂಚಣಿ ಯೋಜನೆಯನ್ನು ಮುಂದುವರೆಸಲೂ ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್ ಚಲೋ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಜ.20ರಂದು ಬೆಳಗ್ಗೆ 10 ಗಂಟೆಯಿಂದ 5ರವರೆಗೆ ಆಯೋಜಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಪಾಲ್ಗೊಳ್ಳಲು ಕೋರಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: