ಸುದ್ದಿ ಸಂಕ್ಷಿಪ್ತ

ಅಕ್ಟೋಬರ್ ಕ್ರಾಂತಿ ನೂರು

ಮಾನವ ಇತಿಹಾಸದ ಚಲನೆಯ ದಿಕ್ಕನ್ನು ಬದಲಾಯಿಸಿದ ರಷ್ಯಾಕ್ರಾಂತಿಯ ಶತಮಾನೋತ್ಸವದ ಅಂಗವಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮೈಸೂರು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನ.20ರಂದು ಸಂಜೆ 4 ಗಂಟೆಗೆ ನಗರದ ಹೋಟೆಲ್ ಗೋವರ್ಧನ ಸಭಾಂಗಣದಲ್ಲಿ ‘ಅಕ್ಟೋಬರ್ ಕ್ರಾಂತಿ ನೂರು’ ಎಂಬ ವಿಷಯದ ಕುರಿತು ವಿಚಾರ ಮಂಡನೆ ನಡೆಯಲಿದೆ.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವ.ಜೆ.ಕೆ. ನಾಯಕ್, ಅಖಿಲ ಭಾರತ ಜನ ವೇದಿಕೆಯ ರಾಜ್ಯ ಸಂಚಾಲಕ ಡಾ.ವಿ. ಲಕ್ಷ್ಮೀನಾರಾಯಣ ಅವರು ವಿಚಾರ ಮಂಡಿಸಲಿದ್ದಾರೆ.

Leave a Reply

comments

Related Articles

error: