ಸುದ್ದಿ ಸಂಕ್ಷಿಪ್ತ

ಕರ್ನಾಟಕ ಏಕೀಕರಣ ನೆನಪಿನೋತ್ಸವ

ಕನ್ನಡ ರಸಮಂಜರಿ ಕಾರ್ಯಕ್ರಮ, ಕರ್ನಾಟಕ ಏಕೀಕರಣ ಕುರಿತು ವಿಚಾರಸಂಕಿರಣ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಬಡ ಮಕ್ಕಳಿಗೆ ಬಟ್ಟೆ, ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮವು ನ.20ರಂದು ಸಂಜೆ 7 ಗಂಟೆಗೆ ವಿವೇಕಾನಂದ ವೃತ್ತದಲ್ಲಿ ನಡೆಯಲಿದೆ.

ಯೋಹನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ಡಾ.ಭಾಷ್ಯಂ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: