ಸುದ್ದಿ ಸಂಕ್ಷಿಪ್ತ

ಪ್ರಬಂಧ ಮಂಡನೆ ಸ್ಪರ್ಧೆ

ಅಖಿಲ ಕರ್ನಾಟಕ ಪರಿಸರ ಜಾಗೃತಿ ವೇದಿಕೆಯ ವತಿಯಿಂದ ಶಾಸಕರಾದ ಜಿ.ಟಿ.ದೇವೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ನ.25ರಂದು ಬೆಳಗ್ಗೆ 10 ಗಂಟೆಗೆ ಬನ್ನೂರು ರಿಂಗ್ ರಸ್ತೆಯ ಎಚ್‍.ಡಿ. ದೇವೇಗೌಡ ಸರ್ಕಲ್ ಸಮೀಪದಲ್ಲಿರುವ ಜೀನಿಯಸ್ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಮಂಡನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪರಿಸರ ಸಂರಕ್ಷಣೆ ಕುರಿತ ಪ್ರಬಂಧ ಮಂಡನೆ ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ 4 ವಿದ್ಯಾರ್ಥಿಗಳು ಭಾಗವಹಿಸಬಹುದು.

Leave a Reply

comments

Related Articles

error: