ಸುದ್ದಿ ಸಂಕ್ಷಿಪ್ತ

ಸುನಿಲ್ ಕುಮಾರ್ ಗೆ ಪಿಎಚ್.ಡಿ

ಮೈಸೂರು, ಜ.22 : ಡಾ.ಎಂ.ಚಂದ್ರಶೇಖರ ಅವರ ಮಾರ್ಗದರ್ಶನದಲ್ಲಿ ಎಂ.ಸುನಿಲ್ ಕುಮಾರ್ ಅವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಮಂಡಿಸಿದ ಪ್ರಬಂಧವನ್ನ ಮೈಸೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ.ಗೆ ಅಂಗೀಕರಿಸಿದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: