ಪ್ರಮುಖ ಸುದ್ದಿಮೈಸೂರು

ಭಾನುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಮೈಸೂರಿನ ಬಸ್ತಿಪುರ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಶಕ್ತಿಪರಿವರ್ತಕ ನಿಲುಗಡೆ ಸಂಬಂಧವಾಗಿ ನ. 20, ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸೆಸ್ಕ್ ವ್ಯಾಪ್ತಿಯ ಚಾಮರಾಜನಗರ, ಕೊಡಗು, ಮಂಡ್ಯ ಜಿಲ್ಲೆಗಳ ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

comments

Related Articles

error: