ಸುದ್ದಿ ಸಂಕ್ಷಿಪ್ತ

ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಜ.25

ಮೈಸೂರು, ಜ.23 : ಲಕ್ಷ್ಮೀಪುರಂನ ಪ್ರೀತಿ  ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಜ.25ರ ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ನಡೆಸಲಾಗುವುದು. ಮಾಹಿತಿಗಾಗಿ 0821 4259259 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: