ಸುದ್ದಿ ಸಂಕ್ಷಿಪ್ತ

ಜ.26ರಂದು ಶಾರದಾ ವಿಲಾಸ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

ಮೈಸೂರು, ಜ.23 : ಶಾರದಾ ವಿಲಾಸ ವಿದ್ಯಾ ಸಂಸ್ಥೆಗಳ ಗಣರಾಜ್ಯೋತ್ಸವವನ್ನು ಜ.26ರ ಬೆಳಗ್ಗೆ 8ಕ್ಕೆ ಶಾರದಾ ವಿಲಾಸ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ, ಸಂಸ್ಥೆಯ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ ಧ್ವಜಾರೋಹಣ ನೆರವೇರಿಸುವರು, ಮುಖ್ಯ ಅತಿಥಿಯಾಗಿ ಮೈವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: