ಮೈಸೂರು

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ

ಮೈಸೂರು,ಜ.24-ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಸ್.ಎ.ರಾಮದಾಸ್ ಬುಧವಾರ ನಗರದ ಎಂ.ಜಿ.ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿನ ರೈತರನ್ನು ಮತ್ತು ವ್ಯಾಪರಸ್ಥರಿಗೆ ತಾಂಬೂಲ ನೀಡಿ ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: