ಮೈಸೂರು

ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೊಣಸಾಲೆ ನರಸರಾಜ್ ನಿಧನ

ಮೈಸೂರು,ಜ.25:- ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೊಣಸಾಲೆ ನರಸರಾಜ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು  ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಣಸಾಲೆಯಲ್ಲಿ ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: