ಸುದ್ದಿ ಸಂಕ್ಷಿಪ್ತ

ಬಿ.ಎಂ.ಶ್ರೀ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಜ.26.

ಮೈಸೂರು, ಜ.25 : ಮೇಟಗಳ್ಳಿಯ ಬಿ.ಎಂ.ಶ್ರೀ ವಿದ್ಯಾಸಂಸ್ಥೆ 12ನೇ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಜ.26ರ ಬೆಳಗ್ಗೆ 3. ಗಂಟೆಗೆ ಕರಕುಶಲನಗರದ ಮೈದಾನದಲ್ಲಿ ಏರ್ಪಡಿಸಲಾಗಿದೆ.

ಶಾಸಕ ವಾಸು ಅಧ್ಯಕ್ಷತೆ ವಹಿಸುವರು, ಸಾ.ಶಿ.ಇ. ಉಪನಿರ್ದೇಶಕಿ ಮಂಜುಳ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಉದಯ್ ಕುಮಾರ್, ಪಾಲಿಕೆ ಸದಸ್ಯ ರಮೇಶ್, ಆರೋಗ್ಯಾಧಿಕಾರಿ ಡಾ.ನಾಗರಾಜ್ ಇನ್ನಿತರ ಗಣ್ಯರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: