ಸುದ್ದಿ ಸಂಕ್ಷಿಪ್ತ

ಜ.30 ರಂದು ಮಾಂಸ ನಿಷೇಧ

ಮೈಸೂರು,ಜ.26-ಸರ್ವೋದಯ ದಿನದ ಪ್ರಯುಕ್ತ ಜ.30 ರಂದು ಮಾಂಸ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕುರಿ, ಮೇಕೆಗಳ ಕಸಾಯಿಖಾನೆ ಮತ್ತು ಇತರೆ ಎಲ್ಲಾ ಮಾಂಸದ ಅಂಗಡಿಗಳನ್ನು ಮುಚ್ಚವಂತೆ ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. (ವರದಿ-ಎಂ.ಎನ್)

Leave a Reply

comments

Related Articles

error: