ಸುದ್ದಿ ಸಂಕ್ಷಿಪ್ತ

ಉಚಿತ ಕಣ್ಣಿನ ತಪಾಸಣಾ ಶಿಬಿರ ಜ.28

ಮೈಸೂರು, ಜ.27 : ನಿತಿನ್ ಕುಮಾರ್, ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಜ.28ರ ಬೆಳಗ್ಗೆ 10 ರಿಂದ ಗೋಕುಲಂನ ದೊಡ್ಡಮ್ಮ ತಾಯಿ ಸಮುದಾಯ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಮಾಹಿತಿಗಾಗಿ ಮೊ.ನಂ. 8884488265, 9740350239 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: