ಸುದ್ದಿ ಸಂಕ್ಷಿಪ್ತ

ಉಚಿತ ಕಣ್ಣಿನ -ಆರೋಗ್ಯ ತಪಾಸಣಾ ಶಿಬಿರ 31.

ಮೈಸೂರು, ಜ.30 : ಜೆ.ಪಿ.ನಗರದ ಹಿಂದೂಸ್ಥಾನ್ ಪ್ರಥಮ ದರ್ಜೆ ಕಾಲೇಜು, ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಜ.31ರ ಬೆಳಗ್ಗೆ 9 ಗಂಟೆಯಿಂದ ಕಾಲೇಜಿನಲ್ಲಿ ಕಣ್ಣು, ಮಧುಮೇಹ ಹಾಗೂ ರಕ್ತದೊತ್ತಡದ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಸಾರ್ವಜನಿಕರು ಇದರ ಲಾಭ ಪಡೆಯಲು ಕೋರಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: