ಸುದ್ದಿ ಸಂಕ್ಷಿಪ್ತ

ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಫೆ.1

ಮೈಸೂರು, ಜ. 30 : ಲಕ್ಷ್ಮೀಪುರಂನ  ಪ್ರೀತಿ ಕ್ಯಾನ್ಸರ್ ಸೆಂಟರ್ ನಲ್ಲಿ ಫೆ.1ರಂದು ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಬೆಳಗ್ಗೆ 10 ರಿಂದ ಸಂಜೆ 8ಗಂಟೆಯವರೆಗೆ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳಿಚ್ಚಿಸುವವರು ನೋಂದಾಣಿಗಾಗಿ ದೂ.ಸಂ. 0821 4259259 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: