ಸುದ್ದಿ ಸಂಕ್ಷಿಪ್ತ

ಪರಿಶಿಷ್ಟ ಮಹಿಳೆಯರಿಗೆ ಉಚಿತ ಕಂಪ್ಯೂಟರ್ ತರಬೇತಿ : ಅರ್ಜಿ ಆಹ್ವಾನ

ಮೈಸೂರು, ಜ.31 : ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಪರಿಶಿಷ್ಟ ಮಹಿಳೆಯರಿಗೆ ಉಚಿತ ಕಂಪ್ಯೂಟರ್ ತರಬೇತಿಯನ್ನು ಆಯೋಜಿಸಿದ್ದು  ಮೈಸೂರು ತಾಲ್ಲೂಕಿನ ವ್ಯಾಪ್ತಿಯ ಆಸಕ್ತ ಪರಿಶಿಷ್ಠ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.  ಮಾಹಿತಿಗಾಗಿ ಮೊ.ಸಂ. 9743444424 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: