ಮೈಸೂರು

ಪಶುಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ

ಮೈಸೂರು,ಫೆ.3-ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ನಜರ್ ಬಾದ್ ನಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡವನ್ನು ಶಾಸಕ ವಾಸು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯರಾದ ಎನ್.ರಮೇಶ್, ಶಿವಮ್ಮ, ದೇವರಾಜ ಬ್ಲಾಕ್ ಅಧ್ಯಕ್ಷ ಟಿ.ಸುಂದರ್ ಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಸುನಂದ ಕುಮಾರ್, ಮೈಸೂರು ವಿಭಾಗದ ಜಂಟಿ ನಿರ್ದೇಶಕ ಡಾ.ದೇವದಾಸ್, ಡಾ.ಪ್ರಸಾದ್ ಮೂರ್ತಿ, ನಗರಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ತಿರುಮಲಗೌಡ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಮಂಜುನಾಥ್, ನಜರ್ ಬಾದ್ ಪಶುಚಿಕಿತ್ಸಾಲಯ ಪಶುವೈದ್ಯಾಧಿಕಾರಿ ಡಾ.ಕೆ.ಬಾಲರಾಜ್ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: