ಸುದ್ದಿ ಸಂಕ್ಷಿಪ್ತ

ಜೆಡಿಎಸ್ ಗೆ ಕುಮಾರ್ ನೇಮಕ

ಮೈಸೂರು,ಫೆ.6 : ಮೈಸೂರು ನಗರ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ಕುಮಾರ್ ಅವರನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಕೆ.ವಿ.ಅಮರನಾಥ್ ಆದೇಶ ನೀಡಿದ್ದಾರೆ. ಮಹಾನಗರ ಪಾಲಿಕೆ ಸದಸ್ಯ ಕೆ.ಟಿ.ಚಲುವೇಗೌಡ ಶಿಫಾರಸ್ಸಿನ ಮೇಲೆ ಈ ಆಯ್ಕೆ ನಡೆದಿದೆ. (ಕೆ.ಎಂ.ಆರ್)

 

Leave a Reply

comments

Related Articles

error: