ಸುದ್ದಿ ಸಂಕ್ಷಿಪ್ತ

ಫೆ. 13 : ಕುರಿಮಂಡಿ ಕಸಾಯಿಖಾನೆ ಬಂದ್

ಮೈಸೂರು ಫೆ.7:- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಡುವ ಕುರಿ, ಮೇಕೆ ಕಸಾಯಿಖಾನೆ ಮತ್ತು ಇತರೆ ಎಲ್ಲಾ ಮಾಂಸದ ಅಂಗಡಿಗಳನ್ನು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ  ಫೆಬ್ರವರಿ 13 ರಂದು ಮುಚ್ಚಲಾಗುತ್ತದೆ.

ಮೈಸೂರು ನಗರದಲ್ಲಿ ಆ ದಿನದಂದು ಮಾಂಸದ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಹಾಗೂ ಮಾರುಕಟ್ಟೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೈಸೂರು ಮಹಾನಗರ ಪಾಲಿಕೆಯ ಪಶುವೈದ್ಯಾಧಿಕಾರಿಗಳು  ತಿಳಿಸಿದ್ದಾರೆ.   (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: