ಮೈಸೂರು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಚಾಮರಾಜಪುರಂ ರೈಲು ಮಾರ್ಗದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಂಗಳವಾರದಂದು ಮಧ್ಯಾಹ್ನ 1.20ರ ಮೈಸೂರು- ಚಾಮರಾಜನಗರ ರೈಲಿಗೆ ಸಿಲುಕಿ ಮೃತಪಟ್ಟಿದ್ದು, ರೈಲ್ವೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Leave a Reply

comments

Related Articles

error: