ಸುದ್ದಿ ಸಂಕ್ಷಿಪ್ತ

ಸಮಾರೋಪ ಸಮಾರಂಭ

ಮೈಸೂರು ಜಿಲ್ಲಾ ಗೃಹರಕ್ಷಕದಳದ ವತಿಯಿಂದ ನ.23 ರಂದು ಸಂಜೆ 4 ಗಂಟೆಗೆ ಜಿಲ್ಲಾ ಶಸಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ  ಗೃಹರಕ್ಷಕ 10 ದಿನಗಳ ವಾರ್ಷಿಕ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ. ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕಲಾ ಕೃಷ್ಣಸ್ವಾಮಿ ಕಾರ್ಯಕ್ರಮದ ಅಧ‍್ಯಕ್ಷತೆ ವಹಿಸಲಿದ್ದಾರೆ. ಉಪಪೊಲೀಸ್ ಆಯುಕ್ತ ಡಾ.ಹೆಚ್.ಟಿ.ಶೇಖರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply

comments

Related Articles

error: