ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ ಮತ್ತು ಕನಕದಾಸ ಜಯಂತಿ ಆಚರಣೆ

ಮಾನಸಗಂಗೋತ್ರಿಯ ತತ್ವಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ನ.23 ರಂದು ಬೆ.11 ಗಂಟೆಗೆ ಸೆಮಿನಾರ್ ಹಾಲ್ ನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಕನಕದಾಸ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ ಉದ್ಘಾಟನೆ ಮಾಡಲಿದ್ದಾರೆ. ಪ್ರೊ.ಸಿ.ರಾಮಸ್ವಾಮಿ ಮತ್ತು ಪ್ರೊ.ಎಂ.ರುದ್ರಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply

comments

Related Articles

Check Also

Close
error: