ಸುದ್ದಿ ಸಂಕ್ಷಿಪ್ತ

ಉಚಿತ ಕಣ್ಣಿನ ತಪಾಸಣಾ ಶಿಬಿರ

ಮೈಸೂರು ರೇಸ್ ಕ್ಲಬ್ ಚಾರಿಟಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯು ನ.28 ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಿದೆ. ಬೆ.9 ಗಂಟೆಯಿಂದ ಮ.1 ಗಂಟೆಯವರೆಗೆ ಕಣ್ಣಿನ ಪರೀಕ್ಷೆ ಮಾಡಿ ಪೊರೆಯುಳ್ಳ ರೋಗಿಗಳಿಗೆ ಮರುದಿನ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಉಚಿತವಾಗಿ ಮಸೂರ ಅಳವಡಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ 2472102 ಗೆ ಸಂಪರ್ಕಿಸಬಹುದಾಗಿದೆ.

ಕೆಎಸ್ ಸಿ ಎ ಟೈಗರ್ ಕಪ್ ಟೂರ್ನಮೆಂಟ್ ಫಿನಾಲೆಯು ನ.23 ರಂದು ಮ.12.30 ಕ್ಕೆ ಎಸ್.ಜೆ.ಸಿ.ಇ ಮೈದಾನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ  ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ ಎಸ್ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: