ಸುದ್ದಿ ಸಂಕ್ಷಿಪ್ತ

ರಫ್ತು ನಿರ್ವಹಣಾ ತರಬೇತಿ ಕಾರ್ಯಾಗಾರ : ಅರ್ಜಿ ಆಹ್ವಾನ

ಮೈಸೂರು,ಫೆ.15 : ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರದಿಂದ ರಫ್ತು ನಿರ್ವಹಣಾ ತರಬೇತಿ ಕಾರ್ಯಾಗಾರವನ್ನು ಮಾ.12 ರಿಂದ 17ರವರೆಗೆ ದಿ. ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ನ ಎಸ್.ಪಿ.ಭಟ್ ಸಭಾಂಗಣದಲ್ಲಿ ಆಯೋಜಿಸಿದೆ.

ಆಸಕ್ತರು ನಿಗದಿತ ನಮೂನೆಯಲ್ಲಿ ಹೆಸರು ಮತ್ತು ವಿಳಾಸದೊಡನೆ 8 ಸಾವಿರ ರೂಗಳ ಡಿಡಿ/ಚೆಕ್ ಮೂಲಕ ಹಣವನ್ನು ವ್ಯವಸ್ಥಾಪಕ ನಿರ್ದೇಶಕರು, ವಿಟಿಪಿಸಿ ಬೆಂಗಳೂರು ಇವರಿಗೆ ಸಂದಾಯಿಸಿ. ಫೆ.20ರೊಳಗೆ ಶಾಖಾ ವ್ಯವಸ್ಥಾಪಕರು, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಮೈಸೂರು ಶಾಖೆ ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ 0821 4253409. 9731938421 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: