ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು,ಫೆ.16 : ಜಿಲ್ಲಾ ಮದಕರಿ ನಾಯಕ ಜನಾಂಗದ ನೌಕರರ (ವಿವಿದ್ದೋದ್ದೇಶ) ಸಹಕಾರ ಸಂ.ನಿ ವತಿಯಿಂದ ಎಸ್.ಎಸ್ಎಲ್.ಸಿ ಮತ್ತು ಪಿಯುಸಿ ಪ್ರತಿಭಾ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನವನ್ನು ಹಮ್ಮಿಕೊಂಡಿದೆ. ಆಸಕ್ತರು ಫೆ.20ರೊಳಗೆ ಸಂಘಕ್ಕೆ ಮಾಹಿತಿ ನೀಡಿ ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ ಮೊ.ನಂ. 9738512549, 8867101944 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: