ಸುದ್ದಿ ಸಂಕ್ಷಿಪ್ತ

ನಾಳೆ ಶ್ರೀರಾಮಕೃಷ್ಣರ 182ನೇ ಜಯಂತಿ

ಮೈಸೂರು,ಫೆ.16 : ವಿದ್ಯಾರಣ್ಯಪುರಂನ ಪ್ರಜ್ಞಾವಂತ ನಾಗರೀಕ ವೇದಿಕೆ, ನಗರ ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯಿಂದ ಶ್ರೀರಾಮಕೃಷ್ಣ ಪರಮಹಂಸರ 182ನೇ ಜಯಂತಿಯನ್ನು ಫೆ.17ರ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿದೆ.

ಮುಖ್ಯ ಅತಿಥಿಗಳಾಗಿ ಶಾಸಕ ಜಿ.ಟಿ.ದೇವೇಗೌಡ, ಮುಡಾ ಅಧ್ಯಕ್ಷ ಡಿ.ಧ್ರುವಕುಮಾರ್, ಸಮಾಜ ಸೇವಕ ಕೆ.ರಘುರಾಮ್, ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಇನ್ನಿತರರು ಮುಖಂಡರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: