ಸುದ್ದಿ ಸಂಕ್ಷಿಪ್ತ

ಪ್ರವೇಶ ಪರೀಕ್ಷೆ

2017ರಲ್ಲಿ ಯು.ಪಿ.ಎಸ್.ಸಿ ಯವರು ನಡೆಸಲಿರುವ ಅಖಿಲ ಭಾರತ ನಾಗರಿಕ ಸೇವಾ ಹುದ್ದೆಗಳಿಗಾಗಿ ನಡೆಸುವ ಪೂರ್ವಭಾವಿ ಪರೀಕ್ಷೆಗೆ ತರಬೇತಿಯನ್ನು ಮೈಸೂರಿನ ವಿಜಯನಗರದಲ್ಲಿರುವ ಕೃಷಿಕ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ನವೆಂಬರ್ 26ರಂದು ಸಂಜೆ 5ಗಂಟೆಗೆ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ನವೆಂಬರ್ 25ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-2301564ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: