ಸುದ್ದಿ ಸಂಕ್ಷಿಪ್ತ

ಆರೋಗ್ಯ ತಪಾಸಣಾ ಶಿಬಿರ

ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ವಿಎಲ್ ಸಿಸಿ ಹೆಲ್ತ್ ಕೇರ್ ನಲ್ಲಿ ಬೊಜ್ಜು ವಿರೋಧಿ ದಿನದಂಗವಾಗಿ ನವೆಂಬರ್ 26 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 4252621/22 ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: