ಸುದ್ದಿ ಸಂಕ್ಷಿಪ್ತ

ಪ್ರಬಂಧ ಸ್ಪರ್ಧೆ

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕವು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನವೆಂಬರ್ 26ರಂದು ಮಧ್ಯಾಹ್ನ 2.30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಳದ ಪಕ್ಕದಲ್ಲಿರುವ ಪರಿಷತ್ ಆವರಣದಲ್ಲಿ 1ರಿಂದ 10ನೇ ತರಗತಿಯವರೆಗಿನ ಮಕ್ಕಳಿಗಾಗಿ ಕನ್ನಡಿಗರಿಗೆ ಕನ್ನಡವೇ ಜೀವಾಳ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದೆ. ಹಾಗೂ ಅಂದದ ಬರವಣಿಗೆ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9481831434ನ್ನು ಸಮಪರ್ಕಿಸಬಹುದು.

Leave a Reply

comments

Related Articles

error: