ಸುದ್ದಿ ಸಂಕ್ಷಿಪ್ತ

ಡಿಪ್ಲೋಮಾ ಕೋರ್ಸ್ ಅರ್ಜಿ ಅಹ್ವಾನ

ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿನ ಸಹಕಾರ ಭವನದಲ್ಲಿ ಜನವರಿ 2ರಿಂದ ಆರಂಭವಾಗುವ 6ತಿಂಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಕೋರ್ಸ್ ಗೆ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಯ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ವಿವಿಧ ಸಹಕಾರಿ ಸಂಘ, ಬ್ಯಾಂಕ್ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 13 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.0821-2520563ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: