ಸುದ್ದಿ ಸಂಕ್ಷಿಪ್ತ

ನಾಳೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವರ್ಧಂತಿ

ಮೈಸೂರು,ಪೆ.19 : ತ್ಯಾಗರಾಜ ರಸ್ತೆಯಲ್ಲಿರುವ ಅರಸು ಮಂಡಳಿ ಸಂಘದ ವತಿಯಿಂದ ಮಹಾರಾಜ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ 65ನೇ ವರ್ಷದ ವರ್ಧಂತಿಯನ್ನು ಫೆ.20ರ ಸಂಜೆ 5.30ಕ್ಕೆ ಮಂಡಳಿಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದೆ.

ಶಾಸಕ ಎಂ.ಕೆ.ಸೋಮಶೇಖರ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: