ಸುದ್ದಿ ಸಂಕ್ಷಿಪ್ತ

ಉಚಿತ ಕಣ್ಣಿನ ತಪಾಸಣಾ ಶಿಬಿರ

ಮೈಸೂರು,ಫೆ.19 : ವಿವೇಕಾನಂದ ಕೇಂದ್ರ ಕನ್ಯಾಕುಮಾರಿಯ ಮೈಸೂರು ಶಾಖೆ, ಮೈಸೂರು ರೇಸ್ ಕ್ಲಬ್ ಚಾರಿಟಬಲ್ ಟ್ರಸ್ಟ್ ಸಂಯುಕ್ತವಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಉಚಿತ ಲೆನ್ಸ್ ಅಳವಡಿಕೆ ಕಾರ್ಯಕ್ರಮವನ್ನು ಜಯನಗರದ ವಿವೇಕಾನಂದ ಕೇಂದ್ರದಲ್ಲಿ ಮಾ.5ರ ಬೆಳಗ್ಗೆ 10 ಗಂಟೆಗೆ ಆಯೋಜಿಸಿದೆ. ಎಂ.ಆರ್.ಸಿ. ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು. ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಮಾಹಿತಿಗಾಗಿ ದೂ.ಸಂ. 0821 2472102, 9449488228, 9916654956 ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: