
ಕರ್ನಾಟಕಪ್ರಮುಖ ಸುದ್ದಿ
ಖ್ಯಾತ ರಂಗನಿರ್ದೇಶಕ, ಹಾಸ್ಯನಟ ಅಶೋಕ್ ಬಾದರದಿನ್ನಿ ಇನ್ನಿಲ್ಲ
ಖ್ಯಾತ ರಂಗನಿರ್ದೇಶಕ, ಹಾಸ್ಯನಟ ಅಶೋಕ್ ಬಾದರದಿನ್ನಿ ಚಿತ್ರದುರ್ಗದ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಗ್ಗೆ 4.40 ಆಸುಪಾಸಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗದ ರುದ್ರಭೂಮಿಯಲ್ಲಿ ಅಂತಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ಪ್ರಕಾಶ್ ತಿಳಿಸಿದ್ದಾರೆ.
ಮನ ಮೆಚ್ಚಿದ ಹುಡುಗಿ, ಅಂಜದಗಂಡು ಸೇರಿ ಇತರ ಚಿತ್ರಗಳಲ್ಲಿ ನಟಿಸಿದ್ದಾರೆ.