
ಸುದ್ದಿ ಸಂಕ್ಷಿಪ್ತ
ಫೆ. 27: ಸಾಮಾನ್ಯ ಹಾಗೂ ಆಯವ್ಯಯ ಸಭೆ
ಮೈಸೂರು ಫೆ.22:- ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಫೆಬ್ರವರಿ 27ರಂದು ಬೆಳಿಗ್ಗೆ 11 ಗಂಟೆಗೆ 2018ನೇ ಫೆಬ್ರವರಿ ಮಾಹೆಯ ಸಾಮಾನ್ಯ ಕೌನ್ಸಿಲ್ ಸಭೆ ಹಾಗೂ ಮಧ್ಯಾಹ್ನ 12 ಗಂಟೆಗೆ ಬಜೆಟ್(ಆಯವ್ಯಯ) ಕೌನ್ಸಿಲ್ ಸಭೆಯನ್ನು ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ತಿಳಿಸಿದ್ದಾರೆ.