ಸುದ್ದಿ ಸಂಕ್ಷಿಪ್ತ

ಪ್ರಶಸ್ತಿ ಪ್ರದಾನ ಸಮಾರಂಭ.25.

ಮೈಸೂರು,ಫೆ.23 : ಮುನೇಶ್ವರ ನಗರದ ಭಾಂದವ್ಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪೆ.25ರ ಬೆಳಗ್ಗೆ 10ಕ್ಕೆ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ.

ಸಮಾಜ ಸೇವಕ ರಘುರಾಂ ವಾಜಪೇಯಿ ಅಧ್ಯಕ್ಷತೆ, ಬಿಜೆಪಿಯ ಹೆಚ್.ವಿ.ರಾಜೀವ್ ಉದ್ಘಾಟಿಸುವರು, ಡಾ.ಶ್ರೀಶ ಭಟ್ ಪ್ರಶಸ್ತಿ ಪ್ರದಾನ ಮಾಡುವರು. (ಕೆ.ಎಂ.ಆರ್)

Leave a Reply

comments

Related Articles

error: