ಸುದ್ದಿ ಸಂಕ್ಷಿಪ್ತ

ಸಂಸ್ಕೃತ ಪಾಠಶಾಲಾ : ನಾಳೆ ಸಂಸ್ಕೃತೋತ್ಸವ

ಮೈಸೂರು,ಫೆ.23 : ಮೈಸೂರು ವಿಭಾಗದ ಸಂಸ್ಕೃತ ಪಾಠಶಾಲಾ ಶಿಕ್ಷಕ ಸಂಘದ ವತಿಯಿಂದ ಸಂಸ್ಕೃತೋತ್ಸವ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 10ಕ್ಕೆ ಕುವೆಂಪುನಗರದ ಆದಿಚುಂಚನಗಿರಿ ಸಂಸ್ಕೃತ ಪಾಠಶಾಲೆಯಲ್ಲಿ ಆಯೋಜಿಸಿದೆ.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಕರ್ನಾಟಕ ಸಂಸ್ಕೃತ ವಿವಿಯ ಕುಲಪತಿ ಪ್ರೊ.ಪದ್ಮಾಶೇಖರ್ ಅಧ್ಯಕ್ಷತೆ, ಸಂಸ್ಕೃತ ಭಾರತಿ ಕರ್ನಾಟಕ ಸಹಪ್ರಾಂತ ಸಂಘಟಕ ಲಕ್ಷ್ಮೀನಾರಾಯಣ ಭುವನಕೋಟೆ ಉದ್ಘಾಟಿಸುವರು. (ಕೆ.ಎಂ.ಆರ್)

Leave a Reply

comments

Related Articles

error: