ಸುದ್ದಿ ಸಂಕ್ಷಿಪ್ತ

ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯೋತ್ಸವ

ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯಿಂದ 10ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ನ.27ರ ಭಾನುವಾರ ಸಂಜೆ 5:30ಕ್ಕೆ ತೊಣಚಿಕೊಪ್ಪಲಿನ ಸಾಹುಕಾರ್ ಚೆನ್ನಯ್ಯ ರಸ್ತೆಯಲ್ಲಿ ಆಯೋಜಿಸಲಾಗಿದೆ.ಸಂಸದ ಪ್ರತಾಪ್ ಸಿಂಹ ಉದ್ಘಾಟಿಸುವರು, ಶಾಸಕ ಜಿ.ಟಿ.ದೇವೇಗೌಡ ದ್ವಜಾರೋಹಣ ನೆರವೇರಿಸುವರು. ಕಾಂಗ್ರೆಸ್ ಮುಖಂಡ ಸಿ.ಎನ್.ಮಂಜೇಗೌಡ ಅಧ್ಯಕ್ಷತೆ ವಹಿಸುವರು. ಸಂಜೆ 6ಕ್ಕೆ ಅರುಣ್ ಮೆಲೋಡೀಸ್ ಅವರಿಂದ ರಸಮಂಜರಿ ಕಾರ್ಯಕ್ರಮ.

Leave a Reply

comments

Related Articles

error: