ಸುದ್ದಿ ಸಂಕ್ಷಿಪ್ತ

ಬಹುಮಾನ ವಿತರಣಾ ಸಮಾರಂಭ

ರಂಗತರಂಗ ಟ್ರಸ್ಟ್‍ನ 18ನೇ ರಾಜ್ಯಮಟ್ಟದ ಭಾವಗೀತೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ನ.25, ಸಂಜೆ 4 ಗಂಟೆಗೆ ಜೆ.ಎಸ್.ಎಸ್.ಆಸ್ಪತ್ರೆಯ ಡಾ.ಶಿವರಾತ್ರಿ ರಾಜೇಂದ್ರ ಭವನದಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹನೂರು ಚನ್ನಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಪ್ರಭುಸ್ವಾಮಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಜಯಪ್ರಕಾಶ್ ಉಪಸ್ಥಿತರಿರುವರು. ಡಾ.ಎಂ.ರುದ್ರಯ್ಯ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: