ಸುದ್ದಿ ಸಂಕ್ಷಿಪ್ತ

ಉಚಿತ ಗೊಬ್ಬರ ವಿತರಣೆ

ಪ್ರಕೃತಿ ತೆಂಗು ಉತ್ಪಾದಕರ ಪೆಡರೇಷನ್‍ವತಿಯಿಂದ ಎಸ್.ಸಿ., ಎಸ್ಟಿ ತೆಂಗು ಬೆಳೆಗಾರರಿಗೆ ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಉಚಿತ ರಾಸಾಯನಿಕ ಗೊಬ್ಬರವನ್ನು ವಿತರಿಸಲಾಗುತ್ತಿದ್ದು ಅಗತ್ಯ ದಾಖಲಾತಿಗಳನ್ನು ಒದಗಿಸಿ ಗೊಬ್ಬರ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7760897097 ಮತ್ತು 9164834401 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: