ಸುದ್ದಿ ಸಂಕ್ಷಿಪ್ತ

ಉಚಿತ ಆರೋಗ್ಯ ತಪಾಸಣಾ ಶಿಬಿರ

ಲಯನ್ಸ್ ಕ್ಲಬ್ ಆಫ್ ಮೈಸೂರು ಮತ್ತು ಭಾನವಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನ.25ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ 2 ಗಂಟೆಯವರೆಗೆ ಕುವೆಂಪು ನಗರದ ಕೆ.ಹೆಚ್.ಬಿ.ಕಾಂಪ್ಲೆಕ್ಸ್ ಅಲ್ಲಿ ಆಯೋಜಿಸಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9342182452, 9900140340 ಹಾಗೂ 9342257404 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: