ಮೈಸೂರು

ಕ್ರೀಡಾ ವಿಜೇತರಿಗೆ ಅಭಿನಂದನೆ

ತಾಲೂಕು ಮತ್ತು ಜಿಲ್ಲಾಮಟ್ಟದ ವಿವಿಧ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾದ “ಜೀನಿಯಸ್ ಕಾಲೇಜ್ ಆಫ್ ಸೈನ್ಸ್ ಆ್ಯಂಡ್ ಕಾಮರ್ಸ್‍”ನ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಕಾಲೇಜಿನ ಅಧ್ಯಕ್ಷರಾದ ಪ್ರಭು ಅವರು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುರೇಖಾ ಪ್ರಭು, ಉಪ ಪ್ರಾಂಶುಪಾಲರಾದ ಸುಧೀರ್, ದೈಹಿಕ ಶಿಕ್ಷಕ ಜಗದೇಶ್ ಕೆ. ಅವರು ಉಪಸ್ಥಿತರಿದ್ದರು.

Leave a Reply

comments

Related Articles

error: