ಸುದ್ದಿ ಸಂಕ್ಷಿಪ್ತ

ಮಾರ್ಚ್ 7ಕ್ಕೆ ಮುಂದೂಡಿಕೆ

ಮೈಸೂರು ಮಾ.2:- ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯನ್ನು ಮಾರ್ಚ್ 6 ರಂದು ಕರೆಯಲಾಗಿತ್ತು, ಆ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಲ್ಗೊಳ್ಳುವ  ಕಾರ್ಯಕ್ರಮಗಳು ಮೈಸೂರಿನಲ್ಲಿ ಇರುವುದರಿಂದ ಸಭೆಯನ್ನು ಮಾರ್ಚ್ 7ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಯೀಮಾ ಸುಲ್ತಾನ್ ನಜೀರ್ ಅಹಮದ್ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: