ಕರ್ನಾಟಕಕ್ರೀಡೆಮೈಸೂರು

ಅಂತರ ಕಾಲೇಜು ಚೆಸ್ ಪಂದ್ಯಾವಳಿ ಉದ್ಘಾಟನೆ

ಜೆ.ಎಸ್.ಎಸ್. ಕಾನೂನು ಕಾಲೇಜು ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ‘ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ ಕಾಲೇಜು ಚೆಸ್ ಪಂದ್ಯಾವಳಿ-2016’ ಕ್ಕೆನಗರದಲ್ಲಿ ಗುರುವಾರ  ಚಾಲನೆ ಕೊಡಲಾಯಿತು. ರಾಷ್ಟ್ರೀಯ ಚೆಸ್ ಆಟಗಾರ ಮತ್ತು ತರಬೇತಿದಾರರಾದ ವೈ.ಜಿ. ವಿಜಯೇಂದ್ರ, ಜೆ.ಎಸ್.ಎಸ್. ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಸಿ. ಸುರೇಶ್, ಅಂತಾರಾಷ್ಟ್ರೀಯ ಮಟ್ಟದ ತೀರ್ಪುಗಾರ ವಸಂತ ಕುಮಾರ್ ಉಪಸ್ಥಿತರಿದ್ದರು.

Leave a Reply

comments

Related Articles

error: